ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೈಕ್ ಸ್ಕಿಡ್ ಆಗಿ ಬಿದ್ದು ಗ್ರಾಮ ಲೆಕ್ಕಾಧಿಕಾರಿಗೆ ಗಾಯ

ಧಾರವಾಡ: ಗರಗ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಮಹೇಶ ನಾಗಮ್ಮನವರ ಎಂಬುವರು ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದಾರೆ.

ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಅಂಬ್ಯುಲೆನ್ಸ್‌ಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ನರೇಂದ್ರ ಕೆಇಬಿ ಸ್ಟೇಷನ್ ಬಳಿ ಈ ದುರ್ಘಟನೆ ನಡೆದಿದೆ.

Edited By : Nagaraj Tulugeri
Kshetra Samachara

Kshetra Samachara

18/04/2022 12:08 pm

Cinque Terre

37.33 K

Cinque Terre

0

ಸಂಬಂಧಿತ ಸುದ್ದಿ