ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: ಕಾರಿನ ಮೇಲೆ ಬಿದ್ದ ಕಂಬ

ಹುಬ್ಬಳ್ಳಿ: ಲಾರಿ ಚಾಲಕನೋರ್ವ ನಿಷ್ಕಾಳಜಿತನದಿಂದ ಅತೀ ವೇಗವಾಗಿ ಚಲಾಸಿಕೊಂಡು ಬಂದು ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದ ಪರಿಣಾಮ ಒಂದು ಕಂಬ ಕಾರಿನ ಮೇಲೆ ಬಿದ್ದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ವರರೂ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಬಸವರಾಜ ಕಂಠಿಗೌಡರ ಎಂಬಾತನೆ ಲಾರಿ ಚಾಲಕ. ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲೇ ಪಕ್ಕದಲ್ಲಿದ್ದ ಕಾರಿನ ಮೇಲೆ ಕಂಬ ಬಿದ್ದು 1 ಲಕ್ಷ ರೂ. ನಷ್ಟವಾಗಿದೆ. ಹೆಸ್ಕಾಂ ಕಂಬಗಳು ಬಿದ್ದಿದ್ದು 25 ಸಾವಿರ ರೂ ಹಾನಿಯಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

06/05/2022 07:27 am

Cinque Terre

42.93 K

Cinque Terre

0

ಸಂಬಂಧಿತ ಸುದ್ದಿ