ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಆರ್‌ಟಿಎಸ್ ಬ್ಯಾರಿಕೇಡ್‌ಗೆ ಕಾರು ಡಿಕ್ಕಿ

ಧಾರವಾಡ: ಕಾರೊಂದು ಬಿಆರ್‌ಟಿಎಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.

ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು, ಎದುರಿಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

09/05/2022 11:56 am

Cinque Terre

39.07 K

Cinque Terre

10

ಸಂಬಂಧಿತ ಸುದ್ದಿ