ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಬ್ರೇಕಿಂಗ್: ಕಾರು-ಟಾಟಾ ಏಸ್ ಮುಖಾಮುಖಿ ಡಿಕ್ಕಿ; ಚಾಲಕರು ಪಾರು

ಹುಬ್ಬಳ್ಳಿ: ಕಾರು ಮತ್ತು ಟಾಟಾ ಏಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ಛಿದ್ರ ಛಿದ್ರವಾದ ಘಟನೆ ಕುಸಗಲ್ ರಸ್ತೆಯಲ್ಲಿ ನಡೆದಿದೆ.

ಕಾರು ವಿಜಯಪುರ ಕಡೆ ಹೋಗುತ್ತಿದ್ದು, ಟಾಟಾ ಏಸ್ ಹುಬ್ಬಳ್ಳಿ ಕಡೆ ಬರುತ್ತಿತ್ತು. ಎರಡು ವಾಹನಗಳು ವೇಗವಾಗಿದ್ದ ಕಾರಣ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿವೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿ ಆಗಿಲ್ಲ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Somashekar
Kshetra Samachara

Kshetra Samachara

19/05/2022 12:58 pm

Cinque Terre

54.91 K

Cinque Terre

4

ಸಂಬಂಧಿತ ಸುದ್ದಿ