ಧಾರವಾಡ: ಧಾರವಾಡದ ಪೆಪ್ಸಿ ಫ್ಯಾಕ್ಟರಿ ಬಳಿ ಕಾರು ಹಾಗೂ ಕ್ಯಾಂಟರ್ ವಾಹನದ ಅಪಘಾತವಾಗಿ ಇಬ್ಬರಿಗೆ ಗಾಯವಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರ ತಲೆಗೆ ಪೆಟ್ಟಾಗಿದೆ. ಕಾರಿ ಪೆಪ್ಸಿ ಫ್ಯಾಕ್ಟರಿ ಪಕ್ಕದ ರಸ್ತೆಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
20/05/2022 09:00 am