ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಾಡ ಬಳಿ ಅಪಘಾತದಲ್ಲಿ 9 ಜನ ಮೃತರಾಗಿದ್ದು ನೋವು ತಂದಿದೆ

ಧಾರವಾಡ: ಬಾಡ ಗ್ರಾಮದ ಕ್ರಾಸ್ ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನ ನಿಗದಿ ಗ್ರಾಮಕ್ಕೆ ಶಾಸಕ ಸಿ.ಎಂ. ನಿಂಬಣ್ಣವರ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಈ ಒಂದು ಅಪಘಾತದಲ್ಲಿ 9 ಜನ ಮೃತಪಟ್ಟಿದ್ದಾರೆ. ಈ ಅಪಘಾತ ನನ್ನಗು ತುಂಬಾ ದುಃಖ ತರಿಸಿದೆ.

ಇದು ನಮ್ಮ ಕ್ಷೇತ್ರದಲ್ಲಿ ಆಗಿದ್ದು ಮನಸ್ಸಿಗೆ ನೋವಾಗಿದೆ. ಅಲ್ಲದೆ ಈ ಭಾಗದ ಜನರಿಗೆ ತುಂಬಾ ಆಘಾತ ತಂದಿದೆ. ಅಪಘಾತಕ್ಕೆ ಕಾರಣ ಏನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇವೆ. ಮೃತರ ಸಂಬಂಧಿಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಬೇಕಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

21/05/2022 03:12 pm

Cinque Terre

43.35 K

Cinque Terre

6

ಸಂಬಂಧಿತ ಸುದ್ದಿ