ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಮತ್ತೊಂದು ರಸ್ತೆ ಅಪಘಾತ ; ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಕಾರ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಕಂಬವೊಂದಕ್ಕೆ ಗುದ್ದಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಬಳಿ ನಡೆದಿದೆ.

ಇನ್ನು ಈ ಅಪಘಾತದಲ್ಲಿ ತಿಮ್ಮಣ್ಣ ಮರಿಗೌಡರ್, ಮುಹಬಕರ್ ಅಲಿ, ಜುಬೇಕರ್, ಸುಹೇಬಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Edited By : Nirmala Aralikatti
Kshetra Samachara

Kshetra Samachara

27/05/2022 11:30 am

Cinque Terre

60.52 K

Cinque Terre

3

ಸಂಬಂಧಿತ ಸುದ್ದಿ