ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ನವಲಗುಂದ: ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ, ಓರ್ವ ಸಾವು

ನವಲಗುಂದ : ನವಲಗುಂದ ಪಟ್ಟಣದ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು, ಮತ್ತೊರ್ವನನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರನೋರ್ವ ಮೃತ ಪಟ್ಟಿದ್ದಾನೆ ಎನ್ನಲಾಗಿದ್ದು, ಇನ್ನೊರ್ವ ಯುವಕನನ್ನು ಪ್ರಥಮ ಚಿಕಿತ್ಸೆಗಾಗಿ ನವಲಗುಂದ ತಾಲೂಕಾ ಆಸ್ಪತ್ರೆ ರವಾನಿಸಲಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿದ್ದಾರೆ.

Edited By :
Kshetra Samachara

Kshetra Samachara

05/06/2022 12:10 am

Cinque Terre

22.27 K

Cinque Terre

0

ಸಂಬಂಧಿತ ಸುದ್ದಿ