ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಅಂಗಡಿಗಳು

ಧಾರವಾಡ: ಧಾರವಾಡದಲ್ಲಿ ನಿನ್ನೆ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಟೇಷನರಿ ಹಾಗೂ ಕಿರಾಣಿ ಅಂಗಡಿಗಳು ಹೊತ್ತಿ ಉರಿದಿವೆ.

ಧಾರವಾಡದ ನೆಹರೂ ಮಾರುಕಟ್ಟೆಯಲ್ಲಿನ ಈ ಎರಡೂ ಅಂಗಡಿಗಳಿಗೆ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯನ್ನು ಕಂಡು ಕೆಲ ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಿದ್ದರಿಂದ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

05/06/2022 07:08 am

Cinque Terre

41.54 K

Cinque Terre

1

ಸಂಬಂಧಿತ ಸುದ್ದಿ