ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈಜಲು ಹೋದ ಇಬ್ಬರು ಬಾಲಕರ ದುರ್ಮರಣ

ಹುಬ್ಬಳ್ಳಿ: ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರೂ ಬಾಲಕರು ಮೃತಪಟ್ಟಿರುವ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.

ಬ್ಯಾಹಟ್ಟಿ ಗ್ರಾಮದ ಜಮೀನಿನಲ್ಲಿರುವ ಹೊಂಡದಲ್ಲಿ ಈಜಲು ಹೋಗಿ ಮಾರುತಿ ಬಸಪ್ಪ ಬಾರಕೇರ( 12 ) ಹಾಗೂ ಕಾರ್ತಿಕ ಗುರುಸಿದ್ದಪ್ಪ ಹಂಚಿನಮನಿ (7) ಎಂಬುವ ಬಾಲಕರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನೂ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

18/06/2022 09:37 pm

Cinque Terre

51.71 K

Cinque Terre

11

ಸಂಬಂಧಿತ ಸುದ್ದಿ