ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಬೈಕ್, ಕಾರು ನಡುವೆ ಡಿಕ್ಕಿ- ಗಂಭೀರ ಗಾಯಗೊಂಡ ಸವಾರ

ಹುಬ್ಬಳ್ಳಿ: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ಕುಸಗಲ್ ರಸ್ತೆಯ ಬ್ರಿಡ್ಜ್ ಬಳಿ ನಡೆದಿದೆ.

ಬೈಕ್ ಮತ್ತು ಕಾರು ಹುಬ್ಬಳ್ಳಿ ಕಡೆಗೆ ಬರುತ್ತಿದ್ದು, ಎರಡು ವಾಹನಗಳು ನಡುವೆ ಡಿಕ್ಕಿ ಸಂಭವಿಸಿವೆ. ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಕೇಶ್ವಾಪೂರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
Kshetra Samachara

Kshetra Samachara

24/06/2022 05:17 pm

Cinque Terre

39.28 K

Cinque Terre

0

ಸಂಬಂಧಿತ ಸುದ್ದಿ