ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಳ್ನಾವರ-ರಾಮನಗರ ರಸ್ತೆ ಅಪಘಾತ : ಓರ್ವ ಸಾವು

ಧಾರವಾಡ: ಅಳ್ನಾವರದಿಂದ ರಾಮನಗರಕ್ಕೆ ಹೋಗುವ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿ, ನಾಲ್ಕು ಜನ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಕಾರು ಮತ್ತು ಕ್ಯಾಂಟರ್ ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಅಳ್ನಾವರ ಮೂಲದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ನಾಲ್ಕು ಜನ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಅಳ್ನಾವರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

02/07/2022 07:19 pm

Cinque Terre

69.5 K

Cinque Terre

2

ಸಂಬಂಧಿತ ಸುದ್ದಿ