ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಳಗಾವಿ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Edited By : Vijay Kumar
Kshetra Samachara

Kshetra Samachara

18/07/2022 01:43 pm

Cinque Terre

21.04 K

Cinque Terre

1

ಸಂಬಂಧಿತ ಸುದ್ದಿ