ಹುಬ್ಬಳ್ಳಿ: ಖಾಸಗಿ ಕೈಗಾರಿಕೆಯ ಶೆಡ್ ಒಂದರಲ್ಲಿ ಅಗ್ನಿ ಅವಘಡ ಸಂಭವಿದಿದೆ. ಪರಿಣಾಮ ನಾಲ್ಕಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಈ ಕುರಿತು ಸಾರ್ವಜನಿಕರು ಪಬ್ಲಿಕ್ ನೆಕ್ಸ್ಟ್‌ಗೆ ಮಾಹಿತಿ ನೀಡಿದ್ದು, ನಾಲ್ಕಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
23/07/2022 05:21 pm