ಧಾರವಾಡ : ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಪುನಾ ಬೆಂಗಳೂರು ರಸ್ತೆಯ ಮಮ್ಮಿಗಟ್ಟಿ ಬಳಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು,ಗಾಯಗೊಂಡ ಇನ್ನುಳಿದ ಬೈಕ್ ಸವಾರರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.
Kshetra Samachara
31/07/2022 06:02 pm