ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಸ್ಲಾಂಪುರ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಸ್ತುಗಳು

ಹುಬ್ಬಳ್ಳಿ: ನಗರದ ಇಸ್ಲಾಂಪುರ ರಸ್ತೆಯಲ್ಲಿನ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿಯಲ್ಲಿನ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ. ಈ ಘಟನೆ ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ.

ಇಸ್ಲಾಂಪುರ ನಲ್ಲಿರುವ ನಂದಿನಿ ಎಂಬ ಸೆಕೆಂಡ್ ಹ್ಯಾಂಡ್ ಪೀಠೋಪಕರಣ ಫ್ಯಾಕ್ಟರಿಯಲ್ಲಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ಕೆಲವು ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು. ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಕಸಬಾಪೇಟ ಪೊಲೀಸರಿಗೆ ಮಾಹಿತಿಯನ್ನು ರವಾನಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

28/09/2022 04:27 pm

Cinque Terre

31.73 K

Cinque Terre

1

ಸಂಬಂಧಿತ ಸುದ್ದಿ