ಹುಬ್ಬಳ್ಳಿ: ಕೃಷಿ ಕಾಯ್ದೆ ಹಾಗೂ ಭೂಸುಧಾರಣಾ ಕಾಯ್ದೆ ವಿರೋಧಿಸಿ, ಭಾರತ್ ಬಂದ್ ಕೆರ ನೀಡಿರುವ ಹಿನ್ನೆಲೆಯಲ್ಲಿ, ರೈತ ಮುಖಂಡರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆಮಾಡಿದ ಅವರು ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಕೂಡಲೇ ಕೇಂದ್ರ ಸರಕಾರ ರೈತ ವಿರೋಧಿ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
Kshetra Samachara
08/12/2020 01:03 pm