ನವಲಗುಂದ : ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯ ಬೇಕು ಎಂದು ನಡೆಯುತ್ತಿರುವ ಭಾರತ್ ಬಂದ್ ಗೆ ನವಲಗುಂದ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಯಾವುದೇ ರೀತಿಯ ಬಂದ್ ಗೆ ಬೆಂಬಲ ವ್ಯಕ್ತವಾಗಿಲ್ಲಾ, ಜನರು ಪ್ರತಿದಿನದ ಹಾಗೇ ತಮ್ಮ ಕೆಲಸ ಕಾರ್ಯದಲ್ಲಿ ತೊಡಗಿಕೊಂಡಿದ್ದ ದೃಶ್ಯಗಳು ಕಂಡು ಬಂದವು.
Kshetra Samachara
08/12/2020 01:17 pm