ಕಲಘಟಗಿ:ತಾಲೂಕಿನಲ್ಲಿ ಭಾರತ ಬಂದ್ ಕರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಜನರು ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡರು.
ಯಾವುದೇ ಸಂಘಟನೆಗಳು ಬಂದ್ ಗೆ ಬೆಂಬಲಿಸಿ ಪ್ರತಿಭಟನೆಯನ್ನು ಮಾಡಲಿಲ್ಲ.ಪಟ್ಟಣದಲ್ಲೂ ಸಹ ಜನರಿಂದ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
Kshetra Samachara
08/12/2020 02:22 pm