ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಸ್ತೆ ಮೇಲೆ ಕುಳಿತು ಪಲಾವ್ ಸವಿದ ಹೋರಾಟಗಾರರು

ಧಾರವಾಡ: ಭಾರತ ಬಂದ್ ಬೆಂಬಲಾರ್ಥ ಧಾರವಾಡದಲ್ಲೂ ಹಲವು ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹರಿಹಾಯ್ದರು.

ಕೇಂದ್ರ ಸರ್ಕಾರ ರೈತರಿಗೆ ಮರಣ ಶಾಸನವಾಗುವಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ ಕೂಡಲೇ ಅವುಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಈ ಭಾರತ ಬಂದ್ ಮಾಡಲಾಗಿತ್ತು. ಧಾರವಾಡದಲ್ಲಿ ಅನೇಕ ರೈತ ಸಂಘಟನೆಗಳ ಕಾರ್ಯಕರ್ತರು ಜ್ಯುಬಿಲಿ ವೃತ್ತದ ಬಳಿ ರಸ್ತೆ ಮೇಲೆಯೇ ಕುಳಿತು ಪಲಾವು ಸವಿಯುವ ಮೂಲಕ ಪ್ರತಿಭಟನೆ ನಡೆಸಿದರು.

Edited By : Manjunath H D
Kshetra Samachara

Kshetra Samachara

08/12/2020 05:12 pm

Cinque Terre

17.17 K

Cinque Terre

0

ಸಂಬಂಧಿತ ಸುದ್ದಿ