ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅನ್ನದಾತರಿಗೆ ಬೆಳೆವಿಮೆ ಬಿಡುಗಡೆ ಮಾಡಿ

ಧಾರವಾಡ: 2016-17ನೇ ಸಾಲಿನ ಮುಂಗಾರು ಬೆಳೆ ವಿಮೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೆಂಪು ಮೆಣಸಿನಕಾಯಿ ಸೇರಿದಂತೆ ಇತರೆ ಬೆಳೆಗಳ ವಿಮೆ ಕೂಡಲೇ ಬಿಡುಗಡೆ ಮಾಡಬೇಕು. ಮೆಣಸಿನಕಾಯಿ ಹಣ ಬಿಡುಗಡೆ ಆಗಿದೆ ಎಂದು ತಿಳಿದು ಬಂದಿದೆ. ಆದರೆ, ಅದು ರೈತರ ಖಾತೆಗೆ ಇದುವರೆಗೂ ಜಮಾ ಆಗಿಲ್ಲ. ಇದರ ಬಗ್ಗೆ ಗಮನಹರಿಸಿ ಪರಿಶೀಲನೆ ನಡೆಸಿ ಬಿಡುಗಡೆಯಾದ ಹಣ ರೈತರ ಖಾತೆಗೆ ಜಮಾ ಆಗುವಂತೆ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

Edited By : Nagesh Gaonkar
Kshetra Samachara

Kshetra Samachara

18/01/2021 05:57 pm

Cinque Terre

20.59 K

Cinque Terre

3

ಸಂಬಂಧಿತ ಸುದ್ದಿ