ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರೈತ ಸಂಘಟನೆಯಿಂದ ಸೆ. 8 ರಂದು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಧರಣಿ ಸತ್ಯಾಗ್ರಹ

ಹುಬ್ಬಳ್ಳಿ: ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ವತಿಯಿಂದ ಇದೆ ಸೆಪ್ಟೆಂಬರ್ 8 ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಧರಣಿ ಸತ್ಯಾಗ್ರಹ ಮಾಡುತ್ತಿವೆ ಎಂದು ಭಾರತೀಯ ಕಿಸಾನ್ ಸಂಘ- ಕರ್ನಾಟಕ ಪ್ರದೇಶದ ಧಾರವಾಡ ಜಿಲ್ಲಾ ಉಪಾಧ್ಯಕ್ಷ ವಿವೇಕ ಮೋರೆ ಹೇಳಿದರು.

ನಗರದಲ್ಲಿ ಪಬ್ಲಿಕ್ ನೆಕ್ಸ್ಟ್ ಜೊತೆ ಹಂಚಿಕೊಂಡ ಅವರು, ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಆದ ಕಾರಣ ಕಳೆದೊಂದು ದಶಕದಿಂದ ಲಕ್ಷಾಂತರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಹಕ್ಕನು ರೈತರಿಗೆ ಬೀಡಬೇಕು, ಬೆಳೆದ ಕೃಷಿಗಳಿಗೆ ಸರಿಯಾದ ಬೆಲೆ ಸಿಗಬೇಕೆಂದು ಈ ಧರಣಿ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

07/09/2021 12:05 pm

Cinque Terre

56.87 K

Cinque Terre

1

ಸಂಬಂಧಿತ ಸುದ್ದಿ