ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜ.1ರಿಂದ ಹುಬ್ಬಳ್ಳಿ-ತಿರುಪತಿ ವಿಮಾನ ಸಂಚಾರ ಪುನಾರಂಭ

ಹುಬ್ಬಳ್ಳಿ: ಸ್ಟಾರ್ ಏರ್ 2020ರ ಜನವರಿ 1ರಿಂದ ಹುಬ್ಬಳ್ಳಿ-ತಿರುಪತಿ ವಿಮಾನ ಸಂಚಾರವನ್ನು ಪುನಾರಂಭ ಮಾಡಲಿದೆ.

ಗುರುವಾರ ಹೊರತುಪಡಿಸಿ ಆರು ದಿನ ಹುಬ್ಬಳ್ಳಿಯಿಂದ ತಿರುಪತಿಗೆ ವಿಮಾನ ಸಂಚಾರ ಇರಲಿದೆ. ಬೆಳಿಗ್ಗೆ 11:55ಕ್ಕೆ ತಿರುಪತಿಯಿಂದ ಹೊರಡುವ ವಿಮಾನ ಮಧ್ಯಾಹ್ನ 1ಕ್ಕೆ ಹುಬ್ಬಳ್ಳಿಗೆ ಬರಲಿದೆ. ಮಧ್ಯಾಹ್ನ 1:25ಕ್ಕೆ ಹುಬ್ಬಳ್ಳಿಯಿಂದ ಹೊರಡುವ ವಿಮಾನ ಮಧ್ಯಾಹ್ನ 2:30ಕ್ಕೆ ತಿರುಪತಿ ತಲುಪಲಿದೆ.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟ್ವೀಟ್ ಮಾಡಿ ಕೊರೊನಾ ವೈರಸ್ ಲಾಕ್‌ಡೌನ್ ನಂತರ ಸ್ಟಾರ್ ಏರ್ ಸಂಸ್ಥೆ ಹುಬ್ಬಳ್ಳಿ-ತಿರುಪತಿ ವಿಮಾನ ಸಂಚಾರ ಪುನಾರಂಭಿಸಿರುವ ಕುರಿತು ಅಭಿನಂದನೆ ಸಲ್ಲಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

22/11/2020 07:30 am

Cinque Terre

56.17 K

Cinque Terre

8

ಸಂಬಂಧಿತ ಸುದ್ದಿ