ಹುಬ್ಬಳ್ಳಿ- ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಆಯೋಜಿಸಿರುವ ‘ಸಿಲ್ಕ್ ಇಂಡಿಯಾ’ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ದೊರೆಯಿತು.
ಅ.22 ರವರೆಗೆ ನಡೆಯಲಿರುವ ಮೇಳದಲ್ಲಿ ದೇಶದ ವಿವಿಧ ರಾಜ್ಯಗಳ ವಿನ್ಯಾಸಗಳು ಪ್ರದರ್ಶನಗೊಳ್ಳಲಿವೆ. ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ವಿನ್ಯಾಸಗಾರರು, ರೇಷ್ಮೆ ಸಹಕಾರ ಸಂಘಗಳ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.
Kshetra Samachara
12/08/2021 08:20 pm