ಹುಬ್ಬಳ್ಳಿ: ಅಕ್ಟೋಬರ್ ತಿಂಗಳಾಂತ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ ತಲಾ 35 ಪೈಸೆ ಹೆಚ್ಚಳವಾಗಿದೆ. ಇದರಿಂದಾಗಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಪೆಟ್ರೋಲ್ 112.84(+0.36)ರೂ. ಇದ್ದರೆ, ಡೀಸೆಲ್ 103.83 (+0.37) ರೂ.ಗೆ ಏರಿಕೆ ಕಂಡಿದೆ.
ಇನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಪ್ರತಿ ಲೀಟರ್ ಆಟೋ ಗ್ಯಾಸ್ ಗೆ 35.29 ರೂ. ಹಾಗೂ 14.2 ಕೆಜಿ ಎಲ್ ಪಿಜಿ ಗ್ಯಾಸ್ 919 ರೂ. ಇದೆ.
Kshetra Samachara
31/10/2021 09:50 am