ಹುಬ್ಬಳ್ಳಿ : ಆಜಾದಿ ಕಾ ಅಮೃತ್ ಮಹೋತ್ಸವ ನಿಮಿತ್ತ, ಹರ ಘರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ, ಸಾರ್ವಜನಿಕರು ತಮ್ಮ ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಬಿದಿರಿಗೆ ಬಾರಿ ಬೇಡಿಕೆ ಬಂದಿದೆ.
ಕಳೆದ ಕೆಲ ದಿನಗಳಿಂದ ಬಿದಿರು ಖರೀದಿ ತೀವ್ರ ಗೊಂಡಿದ್ದು, ವ್ಯಾಪಾರಸ್ಥರು ಬಿದಿರಿಗೆ ಬಂದ ಬೇಡಿಕೆಯಿಂದಾಗಿ ಖುಷಿ ಯಾಗಿದ್ದಾರೆ. ಅಷ್ಟೇ ಅಲ್ಲದೆ ಜನರು ಕೂಡ ಬಿದಿರನ್ನು ಖರೀದಿಗೆ ಮುಗಿಬಿದ್ದಿದ್ದಾರೆ.
Kshetra Samachara
11/08/2022 09:06 am