ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ನಟ ಶರಣ್ ಶುಭ ಹಾರೈಕೆ: ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸ್ಮರಣೀಯ

ಹುಬ್ಬಳ್ಳಿ: ಮಾಧ್ಯಮದ ಕ್ಷೇತ್ರದ ಮೂಲಕ ಸಾಕಷ್ಟು ಜನಮನ್ನಣೆ ಪಡೆದಿರುವ ಪಬ್ಲಿಕ್ ನೆಕ್ಸ್ಟ್ ಈಗ ರಾಜ್ಯಾದ್ಯಂತ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದ್ದು, ಈ ನಿಟ್ಟಿನಲ್ಲಿ ಸ್ಯಾಂಡಲ್‌ವುಡ್ ನಟ ಹಾಗೂ ನಿರ್ಮಾಪಕ ಶರಣ್ ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಶುಭ ಕೋರುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಗುರುಶಿಷ್ಯರು ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಹುಬ್ಬಳ್ಳಿಗೆ ಆಗಮಿಸಿದ ವೇಳೆಯಲ್ಲಿ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು, ಮಾಧ್ಯಮದಲ್ಲಿ ಪಬ್ಲಿಕ್ ನೆಕ್ಸ್ಟ್ ಸಾರ್ವಜನಿಕರಿಗೆ ವಿಭಿನ್ನ ಹಾಗೂ ವಿನೂತನ ರೀತಿಯಲ್ಲಿ ಸ್ಪಷ್ಟವಾದ ಹಾಗೂ ನಿಖರವಾದ ಸುದ್ದಿಯನ್ನು ನೀಡುವ ಮೂಲಕ ಜನರ ಪ್ರೀತಿಗೆ ಪಾತ್ರವಾಗಿದೆ ಎಂದು ಶುಭಾಶಯಗಳನ್ನು ತಿಳಿಸಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/09/2022 09:26 pm

Cinque Terre

179.94 K

Cinque Terre

0

ಸಂಬಂಧಿತ ಸುದ್ದಿ