ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಜ. 22 ರಂದು ರಾಜ್ಯದಾದ್ಯಂತ ತಲಾಕ್ ಚಿತ್ರ ಬಿಡುಗಡೆ

ಹುಬ್ಬಳ್ಳಿ- ಮುಸ್ಲಿಂ ಸಮುದಾಯದಲ್ಲಿ ತಲಾಕ್, ಹೇಗೆ ನೀಡುತ್ತಾರೆ ಅದರ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ಆಧಾರವಾಗಿಟ್ಟುಕೊಂಡು. ತಲಾಕ್, ತಲಾಕ್, ತಲಾಕ್ ಎಂಬ ಶೀರ್ಷಿಕೆ ಅಡಿಯಲ್ಲಿ ನಿರ್ಮಾಣ ಮಾಡಿದ್ದು ಈ ಚಿತ್ರದ ಉದ್ದೇಶ, ಭಾರತೀಯರು ತಲಾಕ್ ಬಗ್ಗೆ ತಿಳಿದುಕೊಳ್ಳವುದರ ಜೊತೆಗೆ ಅರಿವು ಮೂಡಿಸಲು ಚಿತ್ರವನ್ನು ನಿರ್ಮಾಣ ಮಾಡಲಾಗಿದ್ದು, ಇದೇ ತಿಂಗಳು 22 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ವೈದ್ಯನಾಥ ಹೇಳಿದರು. ‌

ಈ ಚಿತ್ರದ ಚಿತ್ರೀಕರಣವನ್ನು ತೀರ್ಥಹಳ್ಳಿ, ಆಗುಂಬೆ ಹಾಗೂ ಇನ್ನಿತರ ಪ್ರವಾಸಿ ಸ್ಥಳದಲ್ಲಿ ಮಾಡಿದ್ದು ಎಲ್ಲಾ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

16/01/2021 06:59 pm

Cinque Terre

30.71 K

Cinque Terre

0

ಸಂಬಂಧಿತ ಸುದ್ದಿ