ಹುಬ್ಬಳ್ಳಿ: ಬಹು ನಿರೀಕ್ಷಿತ ರಾಬರ್ಟ್ ಚಿತ್ರದ ಧ್ವನಿಸುರಳಿ ಬಿಡುಗಡೆಯನ್ನು ನಗರದ ರೈಲ್ವೆ ಮೈಧಾನದಲ್ಲಿ ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಧ್ವನಿಸುರುಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ ಬರುತ್ತಿದ್ದು, ಲಕ್ಷಾಂತರ ಅಭಿಮಾನಿ ಭಾಗವಹಿಸಿ ಈ ಕಾರ್ಯಕ್ರಮವನ್ನ ಯಶಸ್ವಿಯಾಗಿಸಿ ಎಂದು ದರ್ಶನ ಅಭಿಮಾನಗಳ ಸಂಘದ ಅಧ್ಯಕ್ಷ ಗೋಪಾಲ ಗುಂಡಿ ತಿಳಿಸಿದರು.
Kshetra Samachara
27/02/2021 12:51 pm