ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಭಜನೆ ಮೂಲಕ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿಗಳು

ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಿನ್ನೆ ದಿನದಂದು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇಡೀ ರಾಜ್ಯ ಅಷ್ಟೇ ಅಲ್ಲದೆ ದೇಶ, ವಿದೇಶದಲ್ಲಿರುವ ಕೋಟ್ಯಾಂತರ ಅಭಿಮಾನಿಗಳು ಕನ್ನಡದ ಕೋಟ್ಯಾಧಿಪತಿ ಅಗಲಿಕೆಯಿಂದ ಬೇಸರ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯೊಂದಿಗೆ ಪುನೀತ್ ರಾಜ್‌ಕುಮಾರ್‌ ಅವರ ಬಾಂಧವ್ಯ ಸ್ಮರಿಸಿ ಭಾವುಕರಾದ ಅಭಿಮಾನಿಗಳು ನಗರದ ನ್ಯೂ ಇಂಗ್ಲಿಷ್ ಶಾಲೆಯ ವೃತ್ತದಲ್ಲಿ ಭಜನೆ ಮಾಡುವುದರ ಮೂಲಕ ವಿಭಿನ್ನವಾಗಿ ಶ್ರದ್ಧಾಂಜಲಿ ಅರ್ಪಣೆ ಮಾಡಿದರು.

Edited By : Manjunath H D
Kshetra Samachara

Kshetra Samachara

30/10/2021 02:16 pm

Cinque Terre

43.65 K

Cinque Terre

1

ಸಂಬಂಧಿತ ಸುದ್ದಿ