ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಕಿಂಗ್ ಸ್ಟಾರ್ ಕೆಜಿಎಫ್ - 2 ರಿಲೀಸ್ ಸಂಭ್ರಮ!

ಹುಬ್ಬಳ್ಳಿ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಅಭಿಮಾನಿಗಳೂ ಚಿತ್ರವನ್ನ ಅಷ್ಟೇ ಅದ್ದೂರಿಯಾಗಿಯೇ ಸ್ವಾಗತ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಅಪ್ಸರಾ ಥಿಯೇಟರ್ ನಲ್ಲಿ ಅಭಿಮಾನಿಗಳು ಯಶ್ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಹೂವಿನ ಮಾಲೆ ಹಾಕಿ ಖುಷಿ ಪಟ್ಟಿದ್ದಾರೆ. PublicNext ಪ್ರತಿನಿಧಿ ರೇವನ್ ಪಿ.ಜೇವೂರ್ ಥಿಯೇಟರ್ ನಲ್ಲಿ ವಾಕ್ ಥ್ರೂ ಮಾಡಿದ್ದಾರೆ. ಬನ್ನಿ, ನೋಡೋಣ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/04/2022 08:42 am

Cinque Terre

147.31 K

Cinque Terre

1

ಸಂಬಂಧಿತ ಸುದ್ದಿ