ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ರವಿಚಂದ್ರನ್ ಅಭಿನಯದ ಚೊಚ್ಚಲ ಚಿತ್ರ 'ತ್ರಿವಿಕ್ರಮ' ಇದೇ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ತಂದೆಯ ಮಾರ್ಗದರ್ಶನದಲ್ಲಿ ವಿಕ್ರಮ ಅವರು ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಸದ್ಯ ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರ ಮಾಡಿ ಗುರುತಿಸಿಕೊಂಡಿರುವ ವಿಕ್ರಮ್, ಈಗ ತ್ರಿವಿಕ್ರಮ್ ಚಿತ್ರದಲ್ಲಿ ಅಭಿನಯಿಸುವುದರ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದ ಬಗ್ಗೆ ವಿಕ್ರಮ ಅವರು ಏನು ಹೇಳುತ್ತಾರೆ. ಎಂಬುದನ್ನು ನಮ್ಮ ಪ್ರತಿನಿಧಿ ಈರಣ್ಣ ವಾಲಿಕಾರ ಅವರ ಜೊತೆ ಚಿಟ್‌ಚಾಟ್ ಮಾಡಿದ್ದಾರೆ ನೋಡೊಣ ಬನ್ನಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/06/2022 07:27 pm