ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸ್ ಕಾರ್ಯಾಚರಣೆ: ಇಬ್ಬರು ಗಾಂಜಾ ಮಾರಾಟಗಾರರ ಬಂಧನ

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್‌ ಸಂಗೀತ ಶಾಲೆ ಹತ್ತಿರ ಬುಧವಾರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅಶೋಕ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೇಶ್ವಾಪುರದ ಮಧುರಾ ಪ್ಲಾಟ್‌ನ ಶ್ರೀನಿವಾಸ ಬಾಬುರಾವ್ ಮತ್ತು ಶಬರಿನಗರದ ವಿನಾಯಕ ಮಗಜಿಕೊಂಡಿ ಬಂಧಿತರು. ಇನ್‌ಸ್ಪೆಕ್ಟರ್‌ ರವಿಚಂದ್ರ ಡಿ.ಬಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, 1,66,800 ಮೌಲ್ಯದ ಗಾಂಜಾ, ನಗದು 900 ಹಾಗೂ ಎರಡು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

08/10/2020 10:20 am

Cinque Terre

24.38 K

Cinque Terre

0

ಸಂಬಂಧಿತ ಸುದ್ದಿ