ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉದ್ಯೋಗ ಕೊಡಿಸುವುದಾಗಿ ನಂಬಿಸಿ 1.41 ಲಕ್ಷ ರೂ. ವಂಚನೆ

ಹುಬ್ಬಳ್ಳಿ: ಆನ್‌ಲೈನ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ನಗರದ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ವಂಚಕ, ಅವರಿಂದ 1.41 ಲಕ್ಷ ರೂ.ವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ನಿಷಾ ಮತ್ತು ಶಾಂತನು ಎಂಬವರು ಹುಬ್ಬಳ್ಳಿಯಲ್ಲಿ ಡಾಟಾ ಎಂಟ್ರಿ ಉದ್ಯೋಗ ಕೊಡಿಸುವುದಾಗಿ ವ್ಯಕ್ತಿಯನ್ನು ನಂಬಿಸಿ ಇ-ಮೇಲ್‌ ಐಡಿಗೆ ಬ್ಯಾಂಕ್‌ ಖಾತೆ ವಿವರ ಕಳುಹಿಸಿದ್ದ. ನಂತರ ಖಾತೆ ನಂಬರ್‌ಗೆ ಸಂಪರ್ಕವಿರುವ ಫೋನ್ ಪೇ ಖಾತೆ ಲಿಂಕ್‌ ಕಳುಹಿಸಿ ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರೋಪಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

08/10/2020 11:43 pm

Cinque Terre

12.41 K

Cinque Terre

3

ಸಂಬಂಧಿತ ಸುದ್ದಿ