ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಜಾ ಘಾಟು ಬೆನ್ನಟ್ಟಿದ ಖಾಕಿ ಪಡೆ:ಇಬ್ಬರು ವಶಕ್ಕೆ

ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮಾಹಿತಿಯನ್ನು ಕಲೆಹಾಕಿದ ಅಶೋಕನಗರ ಪೊಲೀಸ್ ಠಾಣೆ ಪೊಲೀಸರು ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂತರರಾಜ್ಯ ಗಾಂಜಾ ಮಾರಾಟಗಾರರಾದ ರವಿ ಯಲಿಗಾರ ಹಾಗೂ ಸುನೀಲ ನಂದಿಹಳ್ಳಿ ಎಂಬುವವರೇ ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆ ಜಿ 650 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್‌.ದಿಲೀಪ್ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಅಶೋಕನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

09/10/2020 07:43 pm

Cinque Terre

13.4 K

Cinque Terre

1

ಸಂಬಂಧಿತ ಸುದ್ದಿ