ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎರಡು ಬಾರಿ ಮಿಸ್, ಮೂರನೇ ಯತ್ನದಲ್ಲಿ ವಿಷ ಸೇವಿಸಿ ಪ್ರಾಣ ಬಿಟ್ಟ ಧಾರವಾಡದ ಯುವಕ

ಹುಬ್ಬಳ್ಳಿ: ವಿಷ ಸೇವಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಬ್ಬೂರ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಧಾರವಾಡದ ಮದಿಹಾಳ ನಿವಾಸಿ ಶಂಭುಲಿಂಗ ಪ್ರಭುಲಿಂಗ ದಲಾಲ (30) ಮೃತ ಯುವಕ. ಶಂಭುಲಿಂಗ ಮಾನಸಿಕ ಅಸ್ವಸ್ಥತೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಎನ್ನಲಾಗಿದೆ. ಈ ಕುರಿತು ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

13/10/2020 12:49 pm

Cinque Terre

20.53 K

Cinque Terre

1

ಸಂಬಂಧಿತ ಸುದ್ದಿ