ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಹೆಚ್ಚುತ್ತಿರುವ ಬೈಕ್ ಕಳ್ಳತನ ಪ್ರಕರಣ:ಮನೆಮುಂದೆ ಬೈಕ್ ನಿಲ್ಲಿಸಿದ್ರೆ ಹುಷಾರ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ದಿನದಿಂದ ದಿನಕ್ಕೆ ಬೈಕ್ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು, ಮನೆಯ ಮುಂದೆ ನಿಲ್ಲಿಸಿದ ಬೈಕ್ ವೊಂದನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಹುಬ್ಬಳ್ಳಿ ನವನಗರದಲ್ಲಿ ನಡೆದಿದೆ.

ಈ ಕುರಿತು ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

13/10/2020 10:02 pm

Cinque Terre

13.4 K

Cinque Terre

0

ಸಂಬಂಧಿತ ಸುದ್ದಿ