ಧಾರವಾಡ: ಧಾರವಾಡದ ಗಿರಿನಗರ ಬಡಾವಣೆಯ ಡಬಲ್ ರಸ್ತೆ ಪಕ್ಕದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಎಂಟು ಜನರನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 21 ಸಾವಿರ ನಗದು ಮತ್ತು ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
Kshetra Samachara
30/10/2020 09:57 am