ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟ್ರ್ಯಾಕ್ಟರ್

ಕುಂದಗೋಳ: ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ಚಾಲಕ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಮನೆಗೆ ನುಗ್ಗಿದ ಪರಿಣಾಮ ಮನೆ ಗೋಡೆ ಜಖಂಗೊಂಡು ಮನೆಯವರಿಗೆ ಗಾಯವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಇಟ್ಟಿಗೆ ತುಂಬಿಕೊಂಡು ಬಡರಸಿಂಗಿ ಗ್ರಾಮಕ್ಕೆ ಬಂದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಹಾಗೂ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದ ದೃಶ್ಯಗಳನ್ನು ಸ್ಥಳೀಯರು ಸೆರೆ ಹಿಡಿದು ಪಬ್ಲಿಕ್ ನೆಕ್ಸ್ಟ್ ಗೆ ನೀಡಿದ್ದು, ಟ್ರ್ಯಾಕ್ಟರ್ ಯಾರದ್ದು? ಯಾರ ಮನೆ ಜಖಂಗೊಂಡಿದೆ ? ಎಂಬ ಸೂಕ್ತ ಮಾಹಿತಿ ಲಭ್ಯವಾಗಿಲ್ಲ.

Edited By : Vijay Kumar
Kshetra Samachara

Kshetra Samachara

11/02/2021 04:25 pm

Cinque Terre

73.03 K

Cinque Terre

0

ಸಂಬಂಧಿತ ಸುದ್ದಿ