ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಕಿಮ್ಸ್ ಆಸ್ಪತ್ರೆಯ ಪಿಎಂಎಸ್ಎಸ್ವೈ ಅಟೆಂಡರ್ ಆಗಿರುವ ಕಿರಣ್ ಗಂಭೀರವಾಗಿ ಗಾಯಗೊಂಡವರು. ಗೋಕುಲ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕಿರಣ್ಗೆ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Kshetra Samachara
06/10/2021 12:29 pm