ಹುಬ್ಬಳ್ಳಿ: ಆನಂದ ನಗರದ ಎಂಎಸ್ಐಎಲ್ ಬಾರ್ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದಲ್ಲಿ ಮದ್ಯೆ ಬೆಂಕಿಗೆ ಆಹುತಿ ಆಗಿದೆ.
ಬಾರ್ ಬಂದ್ ಮಾಡುತ್ತಿರುವ ವೇಳೆ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಈಗಾಗಲೇ ಶಾಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಂಡಿರಬೇಕು ಎಂದು ಅಂದಾಜಿಸಲಾಗಿದ್ದು, ಅಪಾರ ಪ್ರಮಾಣದ ಮದ್ಯ ಬೆಂಕಿಗೆ ಆಹುತಿ ಆಗಿದ್ದು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/07/2022 10:53 pm