ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಕೃಷಿ ಕೆಲಸದ ವೇಳೆ ಹೊಲದಲ್ಲಿ ಹಾವು ಕಚ್ಚಿ ರೈತ ಸಾವು !

ಕುಂದಗೋಳ : ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಕುಂದಗೋಳ ಪಟ್ಟಣದ ಸಾದಗೇರಿ ಓಣಿಯ ಶಿವಪ್ಪ ಪಲ್ಲೇದ (65) ಅವರಿಗೆ ಹಾವು ಕಚ್ಚಿ ಗುರುವಾರ ಮೃತಪಟ್ಟಿದ್ದಾನೆ.

ಹೌದು ! ಉದ್ದಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತನಿಗೆ ಹಾವು ಕಚ್ಚಿದೆ ತಕ್ಷಣ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

23/07/2022 01:20 pm

Cinque Terre

24.01 K

Cinque Terre

0

ಸಂಬಂಧಿತ ಸುದ್ದಿ