ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಆತ್ಮಹತ್ಯೆಗೆ ಶರಣಾದ ರೈತ, ಸಾಲಭಾದೆಯೇ ಕಾರಣವಾಯ್ತಾ?

ನವಲಗುಂದ : ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನವಲಗುಂದ ಪಟ್ಟಣದ ಹೊರಹೊಲಯದಲ್ಲಿನ ಜಮೀನಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಸಾಲಭಾದೆಯೇ ಕಾರಣ ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯನ್ನು 48 ವರ್ಷದ ಬಸವರಾಜ ಉಣಕಲ್ ಎಂದು ಗುರುತಿಸಲಾಗಿದೆ. ಎರಡು ಎಕರೆ ಜಮೀನಿನಲ್ಲಿ ಬೆಳೆ ಬೆಳೆದಿದ್ದ ರೈತ, 3 ಲಕ್ಷ ಸಾಲ ಪಡೆದಿದ್ದ ಆದರೆ ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nagaraj Tulugeri
Kshetra Samachara

Kshetra Samachara

28/08/2022 12:15 pm

Cinque Terre

38.41 K

Cinque Terre

1

ಸಂಬಂಧಿತ ಸುದ್ದಿ