ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ಅಣ್ಣಿಗೇರಿ : ಪ್ರಸಕ್ತ ಸಾಲಿನಲ್ಲಿ ನಿರಂತರವಾಗಿ ಸುರಿದ ಮಳೆಗೆ ಹೊಲದಲ್ಲಿ ಬೆಳೆದ ಬೆಳೆ ಸರಿಯಾಗಿ ಬಾರದ್ದರಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಸಾಪೂರ ಗ್ರಾಮದಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ. ಮೃತ ರೈತ ಸಂಕಪ್ಪ ಭೀಮಪ್ಪ ಚವಡಿ (60) ಎಂದು ತಿಳಿದು ಬಂದಿದೆ. ಮೃತ ರೈತ 13 ಎಕರೆ ಜಮೀನು ಹೊಂದಿದ್ದು. ಈ ಜಮೀನನ್ನು ಸ್ಥಳೀಯ ಕೆನರಾ ಬ್ಯಾಂಕ್ ನಲ್ಲಿ ಅಡವಿಟ್ಟು 20 ಲಕ್ಷ ಬೆಳೆಸಾಲ ಪಡೆದಿರುತ್ತಾನೆ ಅಂತಾ ಕುಟುಂಬಸ್ಥರು ತಿಳಿಸಿರುತ್ತಾರೆ. ಮೃತನಿಗೆ ಪತ್ನಿ . ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದ‍ಾರೆ.

Edited By : Nagaraj Tulugeri
Kshetra Samachara

Kshetra Samachara

05/11/2020 07:22 pm

Cinque Terre

34.78 K

Cinque Terre

3

ಸಂಬಂಧಿತ ಸುದ್ದಿ