ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ವಿಚಾರಣೆ ಮುಂದುವರಿಸಿದ ಸಿಬಿಐ

ಧಾರವಾಡ: ಧಾರವಾಡದ ಉಪನಗರ ಠಾಣೆಯಲ್ಲಿ ಸಿಬಿಐ ಅಧಿಕಾರಿಗಳು ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ವಿಚಾರಣೆಯನ್ನು ಮುಂದುವರೆಸಿದ್ದಾರೆ.

ಈಗಾಗಲೇ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಯೋಗಿಶಗೌಡ ಕೊಲೆ ಪ್ರಕರಣದಲ್ಲಿ ಬಂಧಿಸಿದ್ದು, ಇನ್ನೂ ಹಲವರನ್ನು ಕರೆದು ತೀವ್ರ ವಿಚಾರಣೆ ನಡೆಸುತ್ತಿದೆ.

ಇಂದು ಉಪನಗರ ಠಾಣೆಗೆ ಯೋಗೀಶಗೌಡ ಅವರ ಪತ್ನಿ ಮಲ್ಲಮ್ಮ ಹಾಗೂ ಬಸವರಾಜ ಮುತ್ತಗಿ ಅವರನ್ನು ಕರೆದು ತೀವ್ರ ವಿಚಾರಣೆಗೊಳಪಡಿಸಿದೆ.

Edited By : Manjunath H D
Kshetra Samachara

Kshetra Samachara

10/11/2020 02:10 pm

Cinque Terre

63.44 K

Cinque Terre

3

ಸಂಬಂಧಿತ ಸುದ್ದಿ