ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜಾಟ ಆಡುತ್ತಿದ್ದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಹಳೇ ಹುಬ್ಬಳ್ಳಿ ಪೊಲೀಸರು 17 ಜನರನ್ನು ವಶಕ್ಕೆ ಪಡೆದಿದ್ದಾರೆ.
ಉತ್ತರ ವಲಯ ಐ.ಜಿ.ಪಿ ರಾಘವೇಂದ್ರ ಸುಹಾಸ ಹಾಗೂ ಡಿಸಿಪಿ ಲಾ ಆ್ಯಂಡ್ ಆರ್ಡರ್ ನಿರ್ದೇಶನದ ಮೇರೆಗೆ ದಾಳಿ ನಡೆಸಿದ ಹಳೇ ಹುಬ್ಬಳ್ಳಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ಮೂಲಕ 17 ಜನರನ್ನು ವಶಕ್ಕೆ ಪಡೆದು 10,500 ನಗದು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
15/11/2020 09:24 pm