ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಮದ್ಯ ಮಾರಾಟ; ವ್ಯಕ್ತಿ ಬಂಧನ

ಹುಬ್ಬಳ್ಳಿ: ತಾಲ್ಲೂಕಿನ ತಾರಿಹಾಳದ ಬಸ್‌ ನಿಲ್ದಾಣದ ಬಳಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಗ್ರಾಮದ ಶಿವಪ್ಪ ಹೊನ್ನಳ್ಳಿ ಎಂಬಾತನನ್ನು ಬಂಧಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ 6,323 ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

24/11/2020 09:10 am

Cinque Terre

55.16 K

Cinque Terre

3

ಸಂಬಂಧಿತ ಸುದ್ದಿ