ಹುಬ್ಬಳ್ಳಿ : ಪ್ರಯಣದ ಪಕ್ಷಿಗಳ ಮಧ್ಯೆ ಮುನಿಸು ಬಂದ್ರೆ ಅದು ಯಾವ ಸ್ವರೂಪ ಪಡೆದುಕೊಳ್ಳುತ್ತದೆಯೋ ಗೊತ್ತಿಲ್ಲ.
ಸದ್ಯ ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯೋರ್ವ ತನ್ನ ಮನದೊಡತಿ ಮೇಲೆ ತಲ್ವಾರ್ ನಿಂದ ಹಲ್ಲೆ ಮಾಡಿರುವ ಘಟನೆ ನಗರದ ದೇಶಪಾಂಡೆ ನಗರದಲ್ಲಿ ನಡೆದಿದೆ.
ನಿರ್ಭಿತವಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ವೇಳೆ ಮಾಸ್ಕ ಹಾಕಿ ಬಂದ ಯುವಕ ಕೈಯಲ್ಲಿದ್ದ ತಲ್ವಾರನಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ ಇದರಿಂದ ಗಂಭೀರವಾಗಿ ಗಾಯಗೊಂಡ ಯುವತಿಯನ್ನಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಕಾರಣದಿಂದಲೇ ಹುಡುಗಿಯ ಮೇಲಿನ ದ್ವೇಷದಿಂದ ಹಿನ್ನೆಲೆಯಲ್ಲಿ ಈ ಕೃತ್ಯೆ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಆರೋಪಿಯನ್ನ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Kshetra Samachara
21/12/2020 10:46 am