ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಧ್ವಜ ಮೆರವಣಿಗೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ 14 ಜನರ ಮೇಲೆ ಪ್ರಕರಣ ದಾಖಲು

ಕಲಘಟಗಿ: ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ತ್ರಿವರ್ಣ ಧ್ವಜದ ಮೆರವಣಿಗೆಯ ವೇಳೆ ಕೊವೀಡ್ ನಿಯಮ ಉಲ್ಲಂಘನೆಯ ಆರೋಪದ ಮೇಲೆ 14 ಜನರ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವಾತಂತ್ರ್ಯ ಸಂಭ್ರಮದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ತ್ರಿವರ್ಣ ಧ್ವಜದ ಮೆರವಣಿಗೆಯಲ್ಲಿ ಸಾರ್ವಜನಿಕ ಅಂತರ ಕಾಯ್ದುಕೊಳ್ಳದೇ,ಸುರಕ್ಷಿತ ಮಾಸ್ಕ್ ಧರಿಸದೇ ಹಾಗೂ ಮೆರವಣಿಗೆ ಮಾಡಬಾರುದು ಎಂಬ ಮೇಲಾಧಿಕಾರಿಗಳ ಆದೇಶವಿದ್ದರು ಮೆರವಣಿಗೆ ಮಾಡಿಲಾಗಿರುವುದಾಗಿ‌ ಒಟ್ಟು 14 ಜನ ಕಾಂಗ್ರೆಸ್ ಮುಖಂಡರ ಮೇಲೆ ಪಿ ಐ ಪ್ರಭು ಸೂರಿನ ಪ್ರಕರಣ ದಾಖಲಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

15/08/2021 05:46 pm

Cinque Terre

35.48 K

Cinque Terre

1

ಸಂಬಂಧಿತ ಸುದ್ದಿ