ಧಾರವಾಡ: ಕ್ಷುಲ್ಲಕ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿಗಳು ಪರಸ್ಪರ ಮಾರಾಮಾರಿ ನಡೆಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಮಾರಾಮಾರಿ ನಡೆಸಿದ್ದಾರೆ. ವಿದ್ಯಾರ್ಥಿಗಳು ಬಡಿದಾಡಿಕೊಂಡ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳು ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಮಾರಾಮಾರಿ ನಡೆಸಿದ್ದು, ವಿದ್ಯಾರ್ಥಿಗಳು ಯಾವ ದಿಕ್ಕಿನತ್ತ ಸಾಗುತ್ತಿದ್ದಾರೆ ಎಂಬುದೇ ಎಲ್ಲರ ಪ್ರಶ್ನೆಯಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/07/2022 06:32 pm